ನಿಯಂತ್ರಣ ಕೇಂದ್ರವನ್ನು ತೆರೆಯಿರಿ

  • Face ID ಹೊಂದಿರುವ iPhoneನಲ್ಲಿ: ಸ್ಕ್ರೀನ್‌ನ ಮೇಲಿನ ಬಲ ಮೂಲೆಯಿಂದ ಕೆಳಕ್ಕೆ ಸ್ವೈಪ್ ಮಾಡಿ.

  • ಹೋಮ್ ಬಟನ್ ಹೊಂದಿರುವ iPhoneನಲ್ಲಿ: ಸ್ಕ್ರೀನ್‌ನ ಕೆಳ ಅಂಚಿನಿಂದ ಮೇಲಕ್ಕೆ ಸ್ವೈಪ್ ಮಾಡಿ.